ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ನ.14 ಶುಕ್ರವಾರ ನಡೆಯಲಿದ್ದು ಫಲಿತಾಂಶಕ್ಕಾಗಿ ಜನರು ಕುತೂಹಲದಿಂದ ಕಾದಿದ್ದಾರೆ. ಮತಗಟ್ಟೆಗಳ ಸಮೀಕ್ಷೆಗಳಂತೆ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ 5ನೇ…
-
-
ಕೋಲ್ಕತಾ: ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನ.14ರಿಂದ ಆರಂಭವಾಗುವ ಮೊದಲ ಟೆಸ್ಟ್ನಲ್ಲಿ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.ಆರು ವರ್ಷಗಳ ಬಳಿಕ ಟೆಸ್ಟ್ ಈಡನ್ ಗಾರ್ಡನ್ಸ್ನಲ್ಲಿ ಟೆಸ್ಟ್ ಪಂದ್ಯ…
-
Featuredಧಾರ್ಮಿಕ
ನ.15ರಿಂದ 19ರ ತನಕ ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ:ನ.18ರಂದು ಸರ್ವಧರ್ಮ ಸಮ್ಮೇಳನ: ನ.19 ರಂದು ಸಾಹಿತ್ಯ ಸಮ್ಮೇಳನ
ಧರ್ಮಸ್ಥಳ:ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 15 ರಿಂದ 19ರ ವರೆಗೆ ನಡೆಯಲಿವೆ.ನ.18ರಂದು ಮಂಗಳವಾರ ಸಂಜೆ ಗಂಟೆ ಐದರಿಂದ ಸರ್ವಧರ್ಮ ಸಮ್ಮೇಳನದ 93ನೇ…
-
ಸುಳ್ಯ:ಸುಳ್ಯ ತಾಲೂಕಿನ ಹಿರಿಯ ಸಹಕಾರಿ ಪಿ.ಸಿ.ಜಯರಾಮರಿಗೆ ಕರ್ನಾಟಕ ಸರಕಾರವು ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ.ಸುಳ್ಯ ಬ್ಲಾಕ್ನ ಅಧ್ಯಕ್ಷರಾಗಿರುವ ಪಿ.ಸಿ.ಜಯರಾಮ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ…
-
ಸುಳ್ಯ:ಅಜ್ಜಾವರ ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಕಾನೂನಿನ ಬಗ್ಗೆ ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಜೊತೆ ಮಕ್ಕಳ ಸಂವಾದ ಕಾರ್ಯಕ್ರಮ ನಡೆಯಿತು. ಹದಿಹರೆಯದ…
-
ಸುಳ್ಯ:ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ಸುಳ್ಯ ಶಿಕ್ಷಣ ಸಂಪನ್ಮೂಲ ಕೇಂದ್ರ, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಹಾಗೂ ತಾಲೂಕು ಕನೂನು ಸೇವೆಗಳ ಸಮಿತಿ ಹಾಗೂ ಅಜ್ಜಾವರ, ಮಂಡೆಕೋಲು…
-
ಕಲ್ಲಪಳ್ಳಿ:ಕೇರಳದಲ್ಲಿ ಸ್ಥಳೀಯಾಡಳಿತ ಚುನಾವಣೆ ಘೋಷಣೆಯಾಗಿದ್ದು ಗಡಿ ಪ್ರದೇಶವಾದ ಪನತ್ತಡಿ ಗ್ರಾಮ ಪಂಚಾಯತ್ನ 7ನೇ ವಾರ್ಡ್ ಕಲ್ಲಪಳ್ಳಿಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಬಿಜೆಪಿಯ ಭವ್ಯ ಜಯರಾಜ್ ಅವರನ್ನು ಘೋಷಣೆ ಮಾಡಲಾಗಿದೆ.ಡಿ.9…
-
ಕಲ್ಲಪಳ್ಳಿ:ಗಡಿ ಪ್ರದೇಶವಾದ ಪನತ್ತಡಿ ಗ್ರಾಮ ಪಂಚಾಯತ್ನ 7ನೇ ವಾರ್ಡ್ ಕಲ್ಲಪಳ್ಳಿಯಲ್ಲಿ ಎಲ್ಡಿಎಫ್ ಅಭ್ಯರ್ಥಿಯಾಗಿ ಸಿಪಿಐಎಂನ ನಳಿನಾಕ್ಷಿ ದಾಮೋದರ ಅವರನ್ನು ಕಣಕ್ಕಿಳಿಸಲಾಗಿದೆ.ನಳಿನಾಕ್ಷಿ ಪನತ್ತಡಿ ಪಂಚಾಯತ್ನಲ್ಲಿ ಒಂದು ಅವಧಿಗೆ ಸದಸ್ಯೆಯಾಗಿದ್ದರು.…
-
ಸುಳ್ಯ:ರಬ್ಬರ್ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ತೊಂದರೆಗೊಳಗಾಗಿದ್ದು, ಈ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ತಜ್ಞರಾದ ಡಾ.ವಿಘ್ನೇಶ್ವರ ವರ್ಮುಡಿ ಅವರು ಸಿದ್ಧಪಡಿಸಿದ ರಬ್ಬರ್ ಕೃಷಿಯ ಉತ್ಪಾದನಾ ವೆಚ್ಚ…
-
ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗದ ಬಹುಭಾಷಾ ನಟಿ ನಯನತಾರಾ ಹಾಗೂ ಪತಿ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು…
