ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ನೇಮಕಗೊಳ್ಳಲಿದ್ದಾರೆ.ಪೊನ್ನಣ್ಣ ಅವರನ್ನು ತಮ್ಮ ಕಾನೂನು ಸಲಹೆಗಾರನನ್ನಾಗಿ ನೇಮಿಸಿ ಆದೇಶ ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡಿ ಆದೇಶ ಹೊರಡಿಸಬೇಕು ಎಂದೂ ಅವರು ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post