ಬೆಂಗಳೂರು: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ ಅವರ ಅಧಿಕೃತ ಕಚೇರಿ ವಿಧಾನಸೌಧದಲ್ಲಿ ಕಾರ್ಯಾರಂಭ ಮಾಡಿತು.ವಿಧಾನಸೌಧದ 2 ನೇ ಮಹಡಿಯ 237,238 ಕೊಠಡಿಯಲ್ಲಿರುವ ಕಚೇರಿಗೆ ಪೂಜೆ ಸಲ್ಲಿಸಿ ಕಾರ್ಯಾರಂಭ ಮಾಡಲಾಯಿತು. ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.
ಈ ಸಂದರ್ಭ ಕೊಡಗಿನ ಕಾಂಗ್ರಸ್ ಪಕ್ಷದ ಪ್ರಮುಖರು ಭಾಗಿಯಾಗಿದ್ದರು.