ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಇಂದು ವಿಧಾನಸಭಾ ಕ್ಷೇತ್ರದ ಅಜ್ಜಾವರ ಗ್ರಾಮದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಮನೆ ಮನೆ ಪ್ರಚಾರ ಮತ್ತು ಕಾರ್ನರ್ ಸಭೆಗಳು ನಡೆಯಿತು. ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ, ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೆರ್ಕಜೆ, ಖಲಂದರ್ ಏಲಿಮಲೆ, ಗಣೇಶ್ ಕಂಡಡ್ಕ, ಶಾಫಿ ಅಡ್ಕ ರಾಮಕೃಷ್ಣ ಬೀರಮಂಗಿಲ, ಸಂಶುದ್ದೀನ್ ಕೆ ಎಂ, ವಸಂತ, ಸಿಂಚನ, ಬಶೀರ್, ಹರೀಶ್ ಮತ್ತಿತರರು ವಿವಿಧ ಕಡೆಗಳಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post