ಸುಳ್ಯ:ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಅವರು ಮೇ.4 ರಂದು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸಿದರು. ಪೈಚಾರ್ ನಿಂದ ಗಾಂಧಿನಗರ ತನಕ ಸುಳ್ಯ ನಗರದಲ್ಲಿ
ರೋಡ್ ಶೋ ನಡೆಸಿ ನಡೆಸಿ ಚುನಾವಣಾ ಪ್ರಚಾರ ನಡೆಸಿದರು.ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್, ಆಪ್ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ, ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಲಿನ್ಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ, ಮೈಕೆಲ್ ಡಿಸೋಜ ಮುಖಂಡರಾದ ರಶೀದ್ ಜಟ್ಟಿಪಳ್ಳ, ಖಲಂದರ್ ಎಲಿಮಲೆ, ಗುರು ಪ್ರಸಾದ್ ಮೇರ್ಕಜೆ, ರಾಮಕೃಷ್ಣ ಬೀರಮಂಗಲ, ಶಾಫಿ ಹಳೆಗೇಟು
ಸಂಶುದ್ದೀನ್ ಕೆ.ಎಂ,ಸುರೇಶ್ ಮುಂಡಕಜೆ, ಕಾರ್ಯಕರ್ತರು ಮತ್ತಿತರರು ಭಾಗವಹಿಸಿದ್ದರು.