ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಪಾಲ್ತಾಡು ಸಮೀಪ ಚೆನ್ನಾರು ಎಂಬಲ್ಲಿ ಸುಮಾರು 40 ಕ್ಕೂ ಅಧಿಕ ಮಂದಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡರು. ಶಾಫಿ ಎಂಬವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಆಮ್ ಆದ್ಮಿ ಪಾರ್ಟಿ ಮುಖಂಡ ಖಲಂದರ್ ಎಲಿಮಲೆ ನೇತೃತ್ವದಲ್ಲಿ ಅಶ್ರಫ್ ಎಂ.ಆರ್., ಸಂಶುದ್ದೀನ್, ಮನ್ಸೂರ್, ಸತ್ತಾರ್ ಮತ್ತಿತರರು ಆಪ್ ಪ್ರಮುಖರು ಮಾತುಕತೆ ನಡೆಸಿ 40 ಕ್ಕೂ ಹೆಚ್ಚು ಯುವಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿದರು ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.