ಬೆಳಗಾವಿ:ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಸುಳ್ಯ ತಾಲೂಕಿನ ಅಢಿಕೆ ಹಳದಿ ರೋಗದ ಬಗ್ಗೆ ಪ್ರಸ್ತಾವನೆ ನಡೆಸಿದ್ದಾರೆ. ಗಮನ ಸೆಳೆಯುವ ಸೂಚನೆ ಗಳಲ್ಲಿ ಅಡಿಕೆ ಹಳದಿ ರೋಗದ ಬಗ್ಗೆ ಪ್ರಸ್ತಾಪ ಮಾಡಿ ಸೂಕ್ತ ಕ್ರಮಕ್ಕೆ ಗಮನ ಸೆಳೆದಿದ್ದಾರೆ. ಸುಳ್ಯ ಕ್ಷೇತ್ರ ವ್ಯಾಪ್ತಿಯಲ್ಲಿ ಹಳದಿ ರೋಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಬಾಧೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುತ್ತಿರುವುದರಿಂದ ಹಳದಿ ರೋಗ ತಡೆಗಟ್ಟುವ ಕುರಿತು ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರ ಗಮನ ಸೆಳೆಯಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.