ಸುಳ್ಯ: ಸ್ಕಾರ್ಪಿಯೋ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಅಡ್ಕಾರಿನಲ್ಲಿ ಸಂಭವಿಸಿದೆ. ಧಾರವಾಡ ಮೂಲದ ಅಣ್ಣಪ್ಪ ಮೃತಪಟ್ಟವರು ಎಂದು ತಿಳಿದು ಬಂದಿದೆ. ಆ.31ರಂದು ಕಾರು ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ನಡೆದ ಸ್ಥಳದ ಸಮೀಪದಲ್ಲಿಯೇ ಈ ಘಟನೆ ನಡೆದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









