ಸುಳ್ಯ: ಐವರ್ನಾಡಿನ ಮೋಕ್ಷಿತ್ ಅಗ್ನಿವೀರ್ಗೆ ಆಯ್ಕೆಯಾದ ಹಿನ್ನಲೆಯಲ್ಲಿ ಬಿಜೆಪಿ ಯುವಮೋರ್ಚಾ ಸುಳ್ಯ ಮಂಡಲದ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ ಮತ್ತು ಪದಾಧಿಕಾರಿಗಳು , ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಕೆವಿಜಿ ಐಪಿಎಸ್ನಲ್ಲಿ ಗಾಂಧಿ ಜಯಂತಿ ಆಚರಣೆ
next post












