ಕಡಬ: ಶಾಸಕಿ ಭಾಗೀರಥಿ ಮುರುಳ್ಯ ಅವರು ಕಡಬ ತಾಲೂಕು ಆಡಳಿತ ಸೌಧ ಕಡಬ ಶಾಸಕರ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದರು. ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸಾರ್ವಜನಿರು ಮನವಿ ಸಲ್ಲಿಸಿದರು. ಅಕ್ರಮ ಸಕ್ರಮ, ಹಕ್ಕು ಪತ್ರ, ರಸ್ತೆ ಮತ್ತಿತರ ವಿವಿಧ ಸಮಸ್ಯೆಗಳ ಬಗ್ಗೆ ಶಾಸಕರಿಗೆ ಮನವಿ ಸಲ್ಲಿಸಿದರು.ವಾರದ ವಿವಿಧ ದಿನಗಳಲ್ಲಿ ಶಾಸಕರು ಸುಳ್ಯ ಹಾಗೂ ಕಡಬ ಕಚೇರಿಯಲ್ಲಿ ಶಾಸಕರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಶಾಸಕರ ಕಚೇರಿಯ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post














