ಸುಳ್ಯ:ಗುರುವಾರ ಸುಳ್ಯಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಹಲವಾರು ಮಂದಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಸಚಿವರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಲು ಸಾರ್ವಜನಿಕರಿಂದ ನೂಕು ನುಗ್ಗಲು ಕಂಡು ಬಂತು. ಸಾರ್ವಜನಿಕರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.







































