ಸುಳ್ಯ:ಚುನಾವಣಾ ಪ್ರಚಾರಕ್ಕೆ ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷರಾದ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಎಂ ಮಲ್ಲಿಖಾರ್ಜುನ ಖರ್ಗೆಯವರನ್ನು ಸುಳ್ಯದ ಕಾಂಗ್ರೆಸ್ ಮುಖಂಡರು ಹೆಲಿಪ್ಯಾಡ್ನಲ್ಲಿ ಬೀಳ್ಕೊಟ್ಟರು.ಕೆಪಿಸಿಸಿ ವಕ್ತಾರ ಮತ್ತು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಟಿ ಎಂ ಶಾಹಿದ್ ತೆಕ್ಕಿಲ್, ಸುಳ್ಯ ಕ್ಷೇತ್ರದ ಅಭ್ಯರ್ಥಿ ಜಿ.ಕೃಷ್ಣಪ್ಪ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಶರೀಫ್ ಕಂಠಿ, ಸಿದ್ದಿಕ್ ಕೊಕ್ಕೊ ಹಾಗು ಇತರರು ಸುಳ್ಯದ ಮಲ್ನಾಡ್ ಶಾಲಾ ಹೆಲಿಪ್ಯಾಡ್ ನಲ್ಲಿ ಬೀಳ್ಕೊಟ್ಟರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post