ಅಹಮದಾಬಾದ್: ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ.242 ಪ್ರಯಾಣಿಕರಿದ್ದ ಈ ವಿಮಾನವು ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ಗೆ ತೆರಳುತ್ತಿತ್ತು ಎಂದು ವರದಿಯಾಗಿದೆ.
ವಿಮಾನ ಪತನಗೊಂಡಿರುವ

ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ ಎಂದು ವರದಿಯಾಗಿದೆ.ವಿಮಾನದಲ್ಲಿ ಎಷ್ಟು ಪ್ರಯಾಣಿಕರು ಇದ್ದರು, ದುರಂತದಲ್ಲಿ ಸಂಭವಿಸಿರುವ ಸಾವು–ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.