ಸುಳ್ಯ:ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ‘ರಾಷ್ಟ್ರೀಯ ಕೈಮಗ್ಗ ದಿನ- ಸ್ವಾತಂತ್ರ್ಯ ಹೋರಾಟದಲ್ಲಿ ಕೈಮಗ್ಗ ಹಾಗೂ ಸ್ವದೇಶಿ ಆಂದೋಲನದ ಪಾತ್ರ’ ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಆ.7 ರಂದು ಶುಕ್ರವಾರ ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












