ಕಡಬ: ಕಡಬ ತಾಲೂಕು ಮಟ್ಟದ ಅಕ್ರಮ-ಸಕ್ರಮ ಸಮಿತಿ ಸಭೆ
ನೂಜಿಬಾಳ್ತಿಲ ಗ್ರಾ.ಪಂ.ಸಭಾಭವನದಲ್ಲಿ ಸಚಿವ ಎಸ್. ಅಂಗಾರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಡಬ ತಹಶೀಲ್ದಾರ್ ರಮೇಶ್ ಬಾಬು, ಕಂದಾಯ ನಿರೀಕ್ಷಕ ಪೃಥ್ವಿ, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ರಾಕೇಶ್ ರೈ ಕೆಡೆಂಜಿ, ಬಾಳಪ್ಪ ಕಳಂಜ, ಗುಣವತಿ ಕೊಲ್ಲಂತಡ್ಕ ಉಪಸ್ಥಿತರಿದ್ದರು.ಕಡಬ ತಾಲೂಕಿನ ಒಟ್ಟು 105 ಕಡತಗಳು ಇಂದಿನ ಸಮಿತಿ ಸಭೆಯಲ್ಲಿ ಮಂಜೂರುಗೊಂಡಿತು.