ಸುಳ್ಯ: ಸುಳ್ಯ ತಾಲೂಕು ಅಕ್ರಮ ಸಕ್ರಮ ಸಮಿತಿಗೆ ಬಿಜೆಪಿ ಸದಸ್ಯರ ನೇಮಕ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಯಾರೂ ದೃತಿಗೆಡಬೇಕಾದ ಅಗತ್ಯವಿಲ್ಲ. ಈ ಬಗ್ಗೆ ಈಗಾಗಲೇ ಸರಕಾರದ ಗಮನಕ್ಕೆ ಅಕ್ರಮ ನೇಮಕದ ಬಗ್ಗೆ ತಿಳಿಸಿದ್ದು ಒಂದೆರಡು ದಿನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಒಳಗೊಂಡ ಅಕ್ರಮ ಸಕ್ರಮ ಸಮಿತಿ ಆಸ್ತಿತ್ವಕ್ಕೆ ಬರಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.