ಸುಳ್ಯ: ಸುಳ್ಯ ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆ ಶಾಸಕಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಕಚೇರಿಯಲ್ಲಿ ನಡೆಯಿತು. ತಹಶೀಲ್ದಾರ್ ಜಿ.ಮಂಜುನಾಥ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಪಿ.ಪಿ.ವರ್ಗೀಸ್, ಗೀತಾ ಕೋಲ್ಚಾರ್ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. 9 ಮಂದಿ ಫಲಾನಿಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post