ಸುಳ್ಯ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯದ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 91 ವಿದ್ಯಾರ್ಥಿಗಳು ಎಲ್ಲರೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 47 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 44 ವಿದ್ಯಾರ್ಥಿಗಳು ಎಲ್ಲರೂ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.













