ಸುಳ್ಯ:ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 11ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ,ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post