ಸುಳ್ಯ:ಅಂಜಲಿ ಮೊಂಟೆಸ್ಸರಿ ಸ್ಕೂಲ್ನಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು.ಮಕ್ಕಳಿಗೆ ಓಣಂ ಹಬ್ಬದ ವಿಶೇಷತೆ ಬಗ್ಗೆ ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ.ಜಿ.ತಿಳಿಸಿಕೊಟ್ಟರು.ಶಿಕ್ಷಕರು , ಮಕ್ಕಳು ,ಪೋಷಕರು ಒಡಗೂಡಿ ಪುಕಳಂ ರಚಿಸಿ ತಿರುವಾತಿರ ನೃತ್ಯಕ್ಕೆ ಹೆಜ್ಜೆ ಹಾಕಿದರು. ಸಿಹಿಯನ್ನು ವಿತರಿಸಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post