ಸುಳ್ಯ: ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಮಂಗಳೂರಿನ ಕೆನರಾ ವಿಕಾಸ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅನ್ಸುಮಾನ್ ಚೀಮುಳ್ಳು 600ರಲ್ಲಿ 574(ಶೇ.96) ಅಂಕ ಪಡೆದು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ. ಗಣಿತದಲ್ಲಿ ಶೇ.100 ಅಂಕ ಗಳಿಸಿದ್ದಾರೆ. ದೇವಿ ಇಂಜಿನಿಯರಿಂಗ್ ಏಜೆನ್ಸೀಸ್ನ ಮಾಲೀಕರಾದ ಐವರ್ನಾಡು ಬಾಂಜಿಕೋಡಿಯ ಸೀತಾರಾಮ ಚೀಮುಳ್ಳು-ಪುಷ್ಪಾವತಿ ದಂಪತಿಗಳ ಪುತ್ರ. ಅನ್ಸುಮಾನ್ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.