ಸುಳ್ಯ:ಸುಳ್ಯ ಸಮೀಪದ ಪತಿವಾರಕಾನದಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ವರದಿಯಾಗಿದೆ.ಗಾಯಗೊಂಡವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಕೂಟರ್ ಸವಾರರು ಮತ್ತು ಕಾರು ಚಾಲಕ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಿಕ್ಕಿ ಹೊಡೆದು ಕಾರು ಮಗುಚಿ ಬಿದ್ದಿದೆ. ಕಾರು ಮತ್ತು ಸ್ಕೂಟರ್ ಜಖಂಗೊಂಡಿದೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ವಿವಿಧೆಡೆ ರಾತ್ರಿ ವೇಳೆ ಸುರಿದ ಮಳೆ: 2 ದಿನ ಮಳೆಯಾಗುವ ಸಾಧ್ಯತೆ
next post





