ಅರಂತೋಡು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಟಿ.ಎಂ. ಶಾಹಿದ್ ತೆಕ್ಕಿಲ್ ಅವರನ್ನು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅಭಿನಂದಿಸಿದರು, ಈ ಸಂದರ್ಭದಲ್ಲಿ ಕೆ ಟಿ ವಿಶ್ವನಾಥ ಮಜೀದ್ ಅಡ್ಕಾರ್, ಅನ್ವರ್ ಪಂಜಿಕಲ್ಲು ಉಪಸಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.