ಸುಳ್ಯ: ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಶ್ವಿತಾ ಪಿ.ಜೆ ಅವರಿಗೆ ಮರು ಮೌಲ್ಯಮಾಪನದಲ್ಲಿ 4 ಅಂಕ ಅಧಿಕ ದೊರೆತಿದ್ದು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ. ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದಲ್ಲಿ 88 ಅಂಕಗಳನ್ನು ಪಡೆದಿದ್ದು ಇದೀಗ ಮರು ಮೌಲ್ಯಮಾಪನದಲ್ಲಿ 4 ಹೆಚ್ಚುವರಿ ಅಂಕಗಳನ್ನು ಪಡೆದು 92 ಅಂಕಗಳನ್ನು ಪಡೆಯುವುದರೊಂದಿಗೆ 509 ಅಂಕಗಳ ಬದಲು 513 ಅಂಕಗಳನ್ನು ಪಡೆ ದು ಡಿಸ್ಟಿಂಕ್ಷನ್ ಪಡೆದುಕೊಂಡಿರುತ್ತಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.