ಸುಳ್ಯ:ಸೆಪ್ಟೆಂಬರ್ 22ರಿಂದ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ಪ್ರತೀ ಕುಟುಂಬಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಬಗ್ಗೆ ಮತ್ತು 60 ಪ್ರಶ್ನೆಗಳ ಬಗ್ಗೆ ಜಾಗೃತಿ, ಅರಿವು…
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
-
ಇತರ
-
ಇತರ
ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಮತ್ತು ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಾಲ ಗೋಕುಲ ಪ್ರಶಿಕ್ಷಣ ವರ್ಗ
ಸುಳ್ಯ :ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಮತ್ತು ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಾಲ ಗೋಕುಲ ಪ್ರಶಿಕ್ಷಣ ವರ್ಗವು ಸುಳ್ಯದ ಪ್ರಾರ್ಥಮಿಕ ಕೃಷಿ…
-
ಧರ್ಮಸ್ಥಳ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದಲ್ಲಿ ಉತ್ತಮ ಸೇವೆ, ಸಾಧನೆ ಮಾಡಿದ 23 ಭಜನಾ ಮಂಡಳಿಗಳಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರು…
-
ತಾಲೂಕು
ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷರಾಗಿ ಪುಷ್ಪಾ ಡಿ. ಪ್ರಸಾದ್ ಕಾನತ್ತೂರ್ ಆಯ್ಕೆ: ಪ್ರ.ಕಾರ್ಯದರ್ಶಿ ಹೇಮಾ ವೇಣುಗೋಪಾಲ್ , ಕೋಶಾಧಿಕಾರಿ ಚಂದ್ರಾಕ್ಷಿ ಜೆ. ರೈ
ಸುಳ್ಯ:ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಪುಷ್ಪಾ ಡಿ ಪ್ರಸಾದ್ ಕಾನತ್ತೂರು ಆಯ್ಕೆಯಾಗಿದ್ದಾರೆ.ಒಕ್ಕೂಟದ ಅಧ್ಯಕ್ಷೆ ಮಧುಮತಿ ಬೊಳ್ಳೂರು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ನಡೆಯಿತು.…
-
Featuredರಾಜಕೀಯ
ಮತಗಳ್ಳತನ ವಿರುದ್ದ ಯುವ ಕಾಂಗ್ರೆಸ್ ವತಿಯಿಂದ ಸುಳ್ಯದಲ್ಲಿ ಬೃಹತ್ ಪಂಜಿನ ಮೆರವಣಿಗೆ-ಪ್ರತಿಭಟನಾ ಸಭೆ
ಸುಳ್ಯ:ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಮತಗಳ್ಳತನ ವಿರುದ್ದದ ಹೋರಾಟಕ್ಕೆ ಬೆಂಬಲವಾಗಿ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ಶನಿವಾರ ಸುಳ್ಯ ನಗರದಲ್ಲಿ…
-
ಸಾಹಿತ್ಯ
ಎಸ್ಎಸ್ಎಫ್ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವಕ್ಕೆ ಚಾಲನೆ: ಎಡರು ದಿನಗಳ ಸಾಹಿತ್ಯೋತ್ಸವದಲ್ಲಿ 150 ಸಾಹಿತ್ಯ, ಕಲಾ ಸ್ಪರ್ಧೆಗಳು-ಒಂದು ಸಾವಿರ ಸ್ಪರ್ಧಾಳುಗಳು ಭಾಗಿ.
ಸುಳ್ಯ:ಎಸ್ಎಸ್ಎಫ್ ಡಿ.ಕೆ.ಈಸ್ಟ್ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ ಬೆಳ್ಳಾರೆ ಸಮೀಪದ ತಂಬಿನಮಕ್ಕಿ ದಾರುಲ್ ಹುದಾ ಕ್ಯಾಂಪಸ್ನಲ್ಲಿ ಸೆ.20ರಂದು ಸಂಜೆ ಆರಂಭಗೊಂಡಿತು. ದಾರುಲ್ ಹುದಾ ವ್ಯವಸ್ಥಾಪಕರಾದ ಖಲೀಲ್ ಹಿಮಮಿ…
-
ಹೊಸದಿಲ್ಲಿ: ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ 2023ನೇ ಸಾಲಿನ ದಾದಾಸಾಹೇಬ್…
-
ಬನಾರಿ:ದೇಲಂಪಾಡಿ ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವತಿಯಿಂದ ಕವಿ,ಅರ್ಥದಾರಿ, ಯಕ್ಷಗಾನ ಯಕ್ಷಗಾನ ಗುರುಕುಲದ ರುವಾರಿ ಕೀರಿಕ್ಕಾಡು ಮಾಸ್ತರ್…
-
ಸುಳ್ಯ:ಅತ್ಯಾಧುನಿಕ ವ್ಯವಸ್ಥೆಗಳನ್ನೊಳಗೊಂಡ ಸುಸಜ್ಜಿತ ಆಸ್ಪತ್ರೆ ‘ಮೆಡ್ ಲ್ಯಾಂಡ್’ ಸ್ಪೆಷಾಲಿಟಿ ಅಸ್ಪತ್ರೆ ನಾಳೆ (ಸೆ.21ರಂದು) ಲೋಕಾರ್ಪಣೆಗೊಳ್ಳಲಿದೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯದಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಸುಸಜ್ಜಿತವಾಗಿ…
-
ಸುಳ್ಯ:ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯದ ವತಿಯಿಂದ ಇತ್ತೀಚೆಗೆ ನಿಧನರಾದ ವಲಯದ ಸದಸ್ಯ ನಾರಾಯಣ ಕಾಯರ್ತೋಡಿ ಇವರ ಕುಟುಂಬಕ್ಕೆ ಧನಸಹಾಯವನ್ನು ಹಸ್ತಾಂತರ ಮಾಡಲಾಯಿತು.ವಲಯದ ಸದಸ್ಯರಿಂದ ಸಂಗ್ರಹಿಸಿದ ಮೊತ್ತ ರೂ…
