ಅಹಮದಾಬಾದ್: ಟಿ20 ವಿಶ್ವಕಪ್ ಸೂಪರ್ ಎಂಟರ ಹಂತದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ದಕ್ಷಿಣ ಆಫ್ರಿಕಾ 9 ವಿಕೆಟ್ಗಳಿಂದ ಸೋಲಿಸಿತು.ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಿತು.…
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
-
-
ಚೆನ್ನೈ: ಸೂಪರ್ ಎಂಟರ ತಮ್ಮ ಎರಡನೇ ಪಂದ್ಯದಲ್ಲಿ ಭಾರತ ಇಂದು ಜಿಂಬಾಬ್ವೆ ವಿರುದ್ಧ ಆಡಲಿದೆ. ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎದುರು ಸೋತಿದ್ದು ಮತ್ತು ಅಗ್ರಕ್ರಮಾಂಕದ ಬ್ಯಾಟರ್ಗಳ…
-
ಕೊಲಂಬೊ: ನ್ಯೂಜಿಲೆಂಡ್ ತಂಡ ಟಿ20 ವಿಶ್ವಕಪ್ನ ಸೂಪರ್ ಎಂಟರ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 61 ರನ್ಗಳ ಸುಲಭ ಜಯಗಳಿಸಿ ಸೆಮಿಫೈನಲ್ನತ್ತ ಹೆಜ್ಜೆಯಿಟ್ಟಿತು.ಆತಿಥೇಯ ಶ್ರೀಲಂಕಾಕ್ಕೆ ಇನ್ನೊಂದು ಪಂದ್ಯ ಉಳಿದಿದ್ದರೂ,…
-
Featuredರಾಜ್ಯ
ಕನ್ನಡ ಬಲಪಡಿಸಲು ರಾಜ್ಯದಲ್ಲಿರುವ ಸಣ್ಣ ಭಾಷೆಗಳ ಅಭಿವೃದ್ಧಿಗೆ ಕ್ರಮ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ
ಸುಳ್ಯ:ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಬಲಪಡಿಸುವುದರ ಜೊತೆಗೆ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಸಣ್ಣ ಭಾಷೆಗಳ ಅಭಿವೃದ್ಧಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಲವು ಯೋಜನೆಗಳನ್ನು ರೂಪಿಸಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ…
-
ಸಾಹಿತ್ಯ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿಚಾರಗೋಷ್ಠಿ: 8 ಭಾಷೆಗಳ ಕುರಿತು ಗೋಷ್ಠಿ: ಭಾಷಾ ಅಲ್ಪಸಂಖ್ಯಾತರಿಗೆ ಕೆಟಗರಿ ನಿರ್ಧರಿಸಿ ಸರ್ಟಿಫಿಕೇಟ್ ನೀಡಿ:ಡಾ.ಸುಂದರ ಕೇನಾಜೆ
ಸುಳ್ಯ:ಬೇರೆ ಬೇರೆ ಕಡೆಗಳಿಂದ ಇಲ್ಲಿಗೆ ಬಂದು ನೆಲೆಸಿರುವ ಭಾಷಾ ಅಲ್ಪಸಂಖ್ಯಾತರಿಗೆ ತಮ್ಮ ವರ್ಗದ ಪ್ರಮಾಣ ಪತ್ರ ಸಿಗದ ಸಮಸ್ಯೆ ಇದೆ. ಆದುದರಿಂದ ಭಾಷಾ ಅಲ್ಪ ಸಂಖ್ಯಾತರಿಗೆ ತಮ್ಮ…
-
Featuredಸಾಹಿತ್ಯ
ಭಾಷಾ ಪ್ರೇಮ ಇರಲಿ-ಭಾಷಾಂಧತೆ ಬೇಡ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಬಿಳಿಮಲೆ ಕರೆ:ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಳ್ಯದಲ್ಲಿ ವಿಚಾರಗೋಷ್ಠಿ
ಸುಳ್ಯ:ಕನ್ನಡದ ಬಗ್ಗೆ ಪ್ರೀತಿ ಇರುವುದರ ಜೊತೆಗೆ ಇತರ ಭಾಷೆಗಳನ್ನು ಗೌರವಿಸಬೇಕು. ನಾವು ಭಾಷಾ ಪ್ರೇಮ ಬೆಳೆಸಿಕೊಳ್ಳಬೇಕು ಆದರೆ ಭಾಷಾಂಧತೆ ಬೇಡ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ…
-
ಸುಳ್ಯ: ಬೇಸಿಗೆ ಕಾಲದ ಮಳೆ ಮುಂದುವರಿದಿದೆ. ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು, ಗಾಳಿಯ ಅಬ್ಬರದೊಂದಿಗೆ ಮಳೆ ಸುರಿದಿದೆ. ಬುಧವಾರ ಸಂಜೆ 4…
-
ಕೃಷಿ
ಸುಳ್ಯ ಸಿಎ ಬ್ಯಾಂಕ್ ವತಿಯಿಂದ ಸಹಕಾರಿ ಆಪ್ ಬಿಡುಗಡೆ, ಕೃಷಿಕರ ಓವರ್ ಡ್ರಾಪ್ಟ್ ಸಾಲ ಸೇರಿ ವಿವಿಧ ಯೋಜನೆಗಳಿಗೆ ಚಾಲನೆ
ಸುಳ್ಯ:ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ಸಿಎ ಬ್ಯಾಂಕ್)ದ ವತಿಯಿಂದ ಸಹಕಾರಿ ಆಫ್ ಬಿಡುಗಡೆ, ಕೃಷಿಕರ ಮತ್ತು ವ್ಯಾಪಾರಸ್ಥರ ಓವರ್ ಡ್ರಾಪ್ಟ್ ಸಾಲಗಳ ಬಿಡುಗಡೆ, ಬಾಡಿಗೆಗೆ ಔಷಧ…
-
ಪಲ್ಲೆಕೆಲೆ: ನಾಯಕ ಹ್ಯಾರಿ ಬ್ರೂಕ್ (100, 51 ಎಸೆತ) ಅವರು ಆಕರ್ಷಕ ಶತಕದ ನೆರವಿನಿಂದ ಸೂಪರ್ ಎಂಟರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಎರಡು ವಿಕೆಟ್ಗಳಿಂದ ಸೋಲಿಸಿದ…
-
ಸುಳ್ಯ:ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು, ಇವರು ಶಿಕ್ಷಣ ಕ್ಷೇತ್ರದಲ್ಲಿ ಆತ್ಯುತ್ತಮ ಸೇವೆಗೈದಿರುವವರಿಗೆ ನೀಡುವ ವಿದ್ಯಾರತ್ನ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯ…
