ಸುಳ್ಯ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಮಂಡಲ ಸಮಿತಿ ವತಿಯಿಂದ ತಾಯಿಯ ಹೆಸರಿನಲ್ಲೊಂದು ಗಿಡ ನೆಡುವ ಕಾರ್ಯಕ್ರಮ ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಶಾಂತಿನಗರ ರಾಧಾಕೃಷ್ಣ ನಾಯಕ್…
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
-
-
ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಕೆಲವು ತಾಲೂಕುಗಳ ವಿದ್ಯಾ ಸಂಸ್ಥೆಗಳಿಗೆ ಇಂದು(ಜು.19) ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ಮಂಗಳೂರು, ಬಂಟ್ವಾಳ ಹಾಗೂ,…
-
*ಗಂಗಾಧರ ಕಲ್ಲಪಳ್ಳಿ.ಸುಳ್ಯ:ಗಡಿ ಗ್ರಾಮ ಮಂಡೆಕೋಲಿನಲ್ಲಿ ಯಕ್ಷಗಾನ ಆಸಕ್ತರು, ಕಲಾವಿದರು, ಸಂಘಟಕರು ಹಲವರು ಇದ್ದಾರೆ. ಗ್ರಾಮದ ಜನರ ರಕ್ತದಲ್ಲಿ ಸೇರಿ ಹೋಗಿರುವ ಯಕ್ಷಗಾನ ಕಲೆಯನ್ನು ಎಳೆಯ ತಲೆಮಾರಿನಲ್ಲಿ ಪಸರಿಸಬೇಕು,…
-
ಕೃಷಿ
ಸುಳ್ಯದ ಮಣ್ಣಿನಲ್ಲಿ ಕಾಫಿ ಬೆಳೆಯಬಹುದು- ವಿಜ್ಞಾನಿಗಳ ಅಭಿಮತ: ಕಾಫಿ ಬೆಳೆ ಹಾಗೂ ಉಪ ಬೆಳೆಗಳ ಕುರಿತು ಮಾಹಿತಿ ಕಾರ್ಯಾಗಾರ
ಜಾಲ್ಸೂರು:ಸುಳ್ಯದ ಮಣ್ಣಿನಲ್ಲಿ ಕಾಫಿ ಬೆಳೆಯಬಹುದು. ಆದರೆ ಕಾಫಿಯನ್ನು ಇಲ್ಲಿ ಮುಖ್ಯ ಬೆಳೆಯನ್ನಾಗಿಸದೇ ಅಂತರ್ ಬೆಳೆಯಾಗಿ ಬೆಳೆಯಿರಿ ಎಂದು ಕೊಡಗು ಚೆಟ್ಟಳ್ಳಿಯ ಕಾಫಿ ಸಂಶೋಧನಾ ಮಂಡಳಿಯ ವಿಜ್ಞಾನಿಗಳಾದ ಡಾ.ಎಸ್.ಎ.…
-
ತಾಲೂಕು
ಜು.22ರಂದು ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ: ಸುಬ್ರಾಯ ಸಂಪಾಜೆಯವರಿಗೆ ಸನ್ಮಾನ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಸುಳ್ಯ:ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಜುಲೈ 22 ರಂದು ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ…
-
ರಾಜಕೀಯ
ಬಿಎಂಎಸ್ ಸಂಯೋಜಿತ ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘದ ಎಡಮಂಗಲ ಘಟಕ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಮೆ
ಸುಳ್ಯ:ಬಿ ಎಂ ಎಸ್ ಸಂಯೋಜಿತ ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘ ಎಡಮಂಗಲ ಘಟಕ ಉದ್ಘಾಟಿಸಲಾಯಿತು.ಭಾರತೀಯ ಮಜ್ದೂರ್ ಸೇವಾ ಟ್ರಸ್ಟ್ ಅಧ್ಯಕ್ಷರಾದ ಪಿ ಗೋಪಾಲಕೃಷ್ಣ ಭಟ್ ಪೈಚಾರ್…
-
ಇತರ
ಸುಳ್ಯ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ಕಾಟಕ (ಆಟಿ) ಚಿಕಿತ್ಸಾ ಶಿಬಿರ ಆರಂಭ:ಕರ್ಕಾಟಕ ಮಾಸದಲ್ಲಿ ಮನುಷ್ಯನ ಶರೀರದಲ್ಲಿ ಉಂಟಾಗುವ ದೋಷದ ಅಸ್ಥಿರತೆ ನಿವಾರಣೆಗೆ ಆಯುರ್ವೇದ ಚಿಕಿತ್ಸೆ ಪರಿಣಾಮಕಾರಿ-ಡಾ.ಲೀಲಾಧರ್.ಡಿ.ವಿ
ಸುಳ್ಯ:ಸುಳ್ಯ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ಕಾಟಕ (ಆಟಿ) ಚಿಕಿತ್ಸಾ ಶಿಬಿರವು ಜು.17ರಿಂದ ಆರಂಭಗೊಂಡಿದ್ದು ಆ.16ರ ತನಕ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜು.17ರಂದು…
-
ಗ್ರಾಮೀಣ
ಅಗ್ನಿ ದುರಂತಕ್ಕೆ ತುತ್ತಾದ ಆರಂತೋಡು ಘನ ತಾಜ್ಯ ಘಟಕಕ್ಕೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರಿಂದ ರೂ 5ಲಕ್ಷ ಅನುದಾನ ಘೋಷಣೆ.
ಅರಂತೋಡು: ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆರಂತೋಡು ಗ್ರಾಮ ಪಂಚಾಯತ್ ನ ಘನ ತ್ಯಾಜ್ಯ ಘಟಕ ( ಸ್ವಚ್ಛ ಸಂಕೀರ್ಣ )ಜುಲೈ 9ರಂದು ಆಕಸ್ಮಿಕ ಅಗ್ನಿ ದುರಂತಕ್ಕೆ ತುತ್ತಾಗಿ ಸಂಪೂರ್ಣ…
-
Featuredಇತರ
ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: ಭಾರೀ ಪ್ರಮಾಣದಲ್ಲಿ ಮಣ್ಣು, ಕಲ್ಲು ಕುಸಿದು ರಾಷ್ಟ್ರೀಯ ಹೆದ್ದಾರಿ ಬಂದ್- ಬದಲಿ ಮಾರ್ಗವನ್ನು ಬಳಸುವಂತೆ ಸೂಚನೆ
ನೆಲ್ಯಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ75ರಲ್ಲಿ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ…
-
ಕೋಲ್ಚಾರ್: ರಾಜ್ಯ ಪ್ರಶಸ್ತಿ ವಿಜೇತ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೋಲ್ಚಾರ್ ಇಲ್ಲಿ ಸರಕಾರ ಅನುಮತಿಸಿದ ದ್ವಿಭಾಷಾ ಶಿಕ್ಷಣ ಪದ್ಧತಿಯಲ್ಲಿ ಆಂಗ್ಲ ಭಾಷಾ ತರಗತಿ ಉದ್ಘಾಟನೆ…
