ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಎಐಸಿಸಿ ಕಾರ್ಯದರ್ಶಿ ಹಾಗು ವಿಧಾನ ಪರಿಷತ್ ಸದಸ್ಯರಾದ ಪಿ.ವಿ. ಮೋಹನ್ ನ.21ರಂದು ಭೇಟಿ ನೀಡಿದರು.ಕ್ಷೇತ್ರದ ಗುತ್ತಿಗಾರು, ಸುಬ್ರಹ್ಮಣ್ಯ ಮತ್ತಿತರ ಕಡೆ ಭೇಟಿ ನೀಡಿ…
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
-
-
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಅಂತ್ಯಕ್ಕೆ ಭಾರತವು ಮೊದಲ ಇನಿಂಗ್ಸ್ನಲ್ಲಿ 118 ರನ್ಗಳ ಮುನ್ನಡೆ ದಾಖಲಿಸಿದೆ.ಮೊದಲ ಇನಿಂಗ್ಸ್ನಲ್ಲಿ ನ್ಯೂಜಿಲೆಂಡ್ ಗಳಿಸಿದ್ದ 368…
-
ಸುಳ್ಯ:ಸುಳ್ಯ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರ ಅನುಕೂಲಕ್ಕಾಗಿ ನ. 22 ಭಾನುವಾರ ಸುಳ್ಯದ ಕುರುಂಜಿಬಾಗ್ನಲ್ಲಿರುವ ಸಂಧ್ಯಾ ರಶ್ಮಿ ಸಭಾಭವನದಲ್ಲಿ ‘ಆಧಾರ್ ನೋಂದಾವಣೆ ಮತ್ತು ತಿದ್ದುಪಡಿ ಶಿಬಿರ’ ನಡೆಯಲಿದೆ. ಲೋಕೇಶ್…
-
ಇತರ
ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿಗೆ ಸುವರ್ಣ ಸಂಭ್ರಮ:ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿನ ಮೈದಾನಕ್ಕೆ ಸಂಪೂರ್ಣ ಬೆಳಕಿನ ವ್ಯವಸ್ಥೆ ‘ಸುವರ್ಣ ದೀಪ’ ಕೊಡುಗೆ: ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಟಿ.ವಿಶ್ವನಾಥ್ ಮಾಹಿತಿ
ಸುಳ್ಯ:ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ಸುವರ್ಣ ಮಹೋತ್ಸವ ಸಂಭ್ರಮದಲ್ಲಿದೆ. ಡಿ.26ರಿಂದ 28ರ ತನಕ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಕಾಲೇಜಿನ ಹಿರಿಯ ವಿದ್ಯಾರ್ಥಿ…
-
ಇತರ
ಡಾ.ಕುರುಂಜಿ ವೆಂಕಟ್ರಮಣ ಗೌಡರ 98ನೇ ಜಯಂತ್ಯುತ್ಸವದ ಅಂಗವಾಗಿ ನ.29ರಂದು ಬೃಹತ್ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ:ಸುದ್ದಿಗೋಷ್ಠಿಯಲ್ಲಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಸಂಶುದ್ದೀನ್ ಮಾಹಿತಿ
ಸುಳ್ಯ:ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ98ನೇ ಜಯಂತ್ಯುತ್ಸವದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನ.29ರಂದು ಅಡ್ಕಾರು ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ…
-
Featuredಸಾಹಿತ್ಯ
ನ.29ರಂದು 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ: ಸುದ್ದಿಗೋಷ್ಠಿಯಲ್ಲಿ ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಮಾಹಿತಿ
ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ ನ.29ರಂದು ಚೆಂಬು ಗ್ರಾಮದ ಕೂಡಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ…
-
ಇತರ
ನಾಳೆ(ನ.22) ಮಲೆನಾಡು ಗಿಡ್ಡ ತಳಿಯ ಸಂರಕ್ಷಣೆ ಮತ್ತು ಸಂವರ್ಧನಾ ಅಭಿಯಾನದ ಆಶ್ರಯದಲ್ಲಿ ದೀಪಾವಳಿಯ ಗೋಪೂಜಾ ಕಾರ್ಯಕ್ರಮ
ಅಲೆಕ್ಕಾಡಿ:ಮಲೆನಾಡು ಗಿಡ್ಡ ತಳಿಯ ಸಂರಕ್ಷಣೆ ಮತ್ತು ಸಂವರ್ಧನಾ ಅಭಿಯಾನದ ಆಶ್ರಯದಲ್ಲಿ ಭಾರತ್ ಆಟೋಕಾರ್ಸ್ ಮಂಗಳೂರು ಇದರ ಸಹಯೋಗದಲ್ಲಿ ದೀಪಾವಳಿಯ ಗೋಪೂಜಾ ಕಾರ್ಯಕ್ರಮ ನಾಳೆ(ನ.22) ಸಂಜೆ 4 ಗಂಟೆಯಿಂದ…
-
ಸುಳ್ಯ:ಕಳೆದ ಕೆಲವು ದಿನಗಳಿಂದ ಬೆಳಗ್ಗೆ ಸ್ವಲ್ಪ ಬೇಗ ಎದ್ದು ಮನೆಯಿಂದ ಹೊರ ಬಂದವರನ್ನು ದಟ್ಟ ಮಂಜು ಕವಿದ ವಾತಾವರಣ ಸ್ವಾಗತಿಸುತ್ತದೆ. ಮಳೆ, ಮೋಡದ ವಾತಾವರಣ ದೂರವಾಗಿ ಚುಮು…
-
Featuredತಾಲೂಕು
ಎನ್.ಮಂಜುನಾಥ್ ಅವರಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಭಡ್ತಿ: ಎಸಿಎಫ್ ಆಗಿ ಸುಳ್ಯಕ್ಕೆ ಮರಳಿದ ಮಂಜುನಾಥ್..!
ಸುಳ್ಯ:ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಅವರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ (ಎಸಿಎಫ್) ಮುಂಬಡ್ತಿ ಪಡೆದಿದ್ದಾರೆ. ಕುಶಾಲನಗರ ಕಾಡುಗೋಡಿ ಅರಣ್ಯ ತರಬೇತಿ ವಿಭಾಗದ ಅರಣ್ಯ ತರಬೇತಿ ಕೇಂದ್ರದಲ್ಲಿ ವಲಯ ಅರಣ್ಯಾಧಿಕಾರಿಯಾಗಿದ್ದ…
-
ಕ್ರೀಡೆ
ಕೆವಿಜಿ ಐಪಿಎಸ್ನ ಕ್ರೀಡೋತ್ಸವ ‘ಪ್ಲೇ ಎಕ್ಸೈಟ್’ ಸಂಪನ್ನ:ಕ್ರೀಡೆ ವಿದ್ಯಾರ್ಥಿಗಳ ಪ್ರತಿಭೆ, ಶಿಸ್ತು, ಆತ್ಮವಿಶ್ವಾಸ ಹೆಚ್ಚಿಸುತ್ತದೆ:ಪ್ರಾಂಶುಪಾಲ ಅನಿಶ್ನಾದ್
ಸುಳ್ಯ:ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ನವೆಂಬರ್ 19 ಮತ್ತು 20ರಂದು ಎರಡು ದಿನಗಳ ಕಾಲ ನಡೆದ ವಾರ್ಷಿಕ ಕ್ರೀಡೋತ್ಸವ ‘ಪ್ಲೇ ಎಕ್ಸೈಟ್’ ಸಂಪನ್ನಗೊಂಡಿತು.ನವೆಂಬರ್ 19ರಂದು ಒಂದರಿಂದ…
