ಬೆಂಗಳೂರು:ಕರ್ನಾಟದ ಎರಡು ವಿಧಾನಾಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಮುಂದುವರಿದಿದ್ದುದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆಯಲ್ಲಿದ್ದಾರೆ.6ನೇ ಸುತ್ತಿನ…
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
-
-
ಕಾಸರಗೋಡು: ಚುನಾವಣೆಯ ಮತ ಎಣಿಕೆ ಮುಂದುವರಿಯುತ್ತಿದ್ದಂತೆ ಕಾಸರಗೋಡು ಜಿಲ್ಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆಯಲ್ಲಿದೆ. ಕಾಸರಗೋಡು ಜಿಲ್ಲೆಯ 5 ಸ್ಥಾನಗಳಲ್ಲಿ 3 ಕಡೆ ಯುಡಿಎಫ್, 2 ಕಡೆ…
-
Featuredರಾಜಕೀಯ
ಪಂಚರಾಜ್ಯ ಚುನಾವಣಾ ಫಲಿತಾಂಶ ಪ್ರಕಟ: ಬಂಗಾಳದಲ್ಲಿ ಬಿಜೆಪಿ, ತಮಿಳುನಾಡಿನಲ್ಲಿ ಟಿವಿಕೆ ಮುನ್ನಡೆ, ಕೇರಳ ಯುಡಿಎಫ್, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ
ನವದೆಹಲಿ:ಬಹುನಿರೀಕ್ಷಿತ ಪಂಚರಾಜ್ಯಗಳ ಚುನಾವಣಾ ಮತ ಎಣಿಕೆ ಮುಂದುವರಿದಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ,ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ, ಅಸ್ಸಾಂನಲ್ಲಿ ಬಿಜೆಪಿ, ಪುದುಚೇರಿಯಲ್ಲಿ ಎಡಿಎಂಕೆ, ಕೇರಳ ವಿಧಾನಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ…
-
ತಿರುವನಂತಪುರ: ಕುತೂಹಲ ಕೆರಳಿಸಿರುವ ಕೇರಳ ವಿಧಾನಸಭೆಯ 140 ಕ್ಷೇತ್ರಗಳ ಚುನಾವಣಾ ಮತ ಎಣಿಕೆ ಆರಂಭಗೊಂಡಿದ್ದುಪ್ರಥಮ ಸೂಚನೆ ಪ್ರಕಾರ ಕಾಂಗ್ರೆಸ್ ನೇತೃತ್ವದ ಯುಡಿಎಫ್ 86 ಸ್ಥಾನಗಳಲ್ಲಿ, ಸಿಪಿಐಎಂ ನೇತೃತ್ವದ…
-
ಇತರ
ಸುಳ್ಯದ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಫರ್ನೀಚರ್ಗಳ ಮಹಾಮೇಳ: ಆಕರ್ಷಕ ಇಲೆಕ್ಟ್ರಾನಿಕ್ಸ್ ಉಪಕರಣಗಳ ಜೊತೆಗೆ ಇನ್ನು ಫರ್ನೀಚರ್ಗಳಿಗೂ ಉತ್ತಮ ಆಯ್ಕೆ ಸಫಲ ಉದ್ಯಮ..!
ಸುಳ್ಯ:ಶುಭಾರಂಭಗೊಂಡು ಕೇವಲ ಆರು ತಿಂಗಳಲ್ಲಿ ಸುಳ್ಯದ ವಾಣೀಜ್ಯ ಕ್ಷೇತ್ರದಲ್ಲಿ ಕ್ರಾಂತಿ ಮಾಡಿರುವ ‘ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್’ ಮಳಿಗೆಯಲ್ಲಿ ಇನ್ನು ಆಕರ್ಷಕ ಫರ್ನೀಚರ್ಗಳ ಮಹಾಮೇಳ..! ಹೌದು ಸಫಲ ಉದ್ಯಮ…
-
ಅಹಮದಾಬಾದ್:ಕೊನೆಯ ಓವರ್ವರೆಗೆ ಸಾಗಿದ ಐಪಿಎಲ್ನ ರೋಚಕ ಹಣಾಹಣಿಯಲ್ಲಿ ಗುಜರಾತ್ ಟೈಟನ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ನಾಲ್ಕು ವಿಕೆಟ್ಗಳಿಂದ ಮಣಿಸಿತು. ಇದರೊಂದಿಗೆ ಶುಭಮನ್ ಗಿಲ್ ಪಡೆ ಹಾಲಿ…
-
ಹೈದರಾಬಾದ್: ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತ್ತ ನೈಟ್ರೈಡರ್ಸ್ ತಂಡ 7 ವಿಕೆಟ್ಗಳ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಎಸ್ಆರ್ಎಚ್ 19…
-
ನವದೆಹಲಿ: ಬಹುನಿರೀಕ್ಷಿತ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಾಳೆ(ಮೇ.4) ಪ್ರಕಟವಾಗಲಿದೆ.ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಹಾಗೂ ಪುದುಚೇರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದೆ.ಮತ ಎಣಿಕೆಕೆ…
-
ಸುಳ್ಯ:ಜಾಲ್ಸೂರು ಗ್ರಾಮದ ಸೋಣಂಗೇರಿ ಭಜನಾ ಮಂದಿರಕ್ಕೆ ಚಿತ್ರನಟ ಟೆನ್ನಿಸ್ ಕೃಷ್ಣ ಭೇಟಿ ನೀಡಿದರು.ಮಂದಿರವು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದು ಅದರ ಮೂಲಕ ಗ್ರಾಮದಲ್ಲಿ ಒಗ್ಗಟ್ಟಿನ ಭಾವನೆ ಮೂಡಲಿ ಎಂದು ಅವರು…
-
Featuredಇತರ
ಸುಧಾಮೂರ್ತಿ,ಜಗ್ಗೇಶ್ ಸೇರಿ ರಾಜ್ಯ ಸಭಾ ಸದಸ್ಯರ ತಂಡ ಸುಳ್ಯ ಭೇಟಿ: ರಸಪಾಕ ಗ್ರಾಂಡ್, ಅಡ್ಕಾರು ಫ್ಯಾಕ್ಟರಿ ಭೇಟಿ
ಸುಳ್ಯ:ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ರಾಜ್ಯ ಸಭಾ ಸದಸ್ಯರಾದ ಸುಧಾಮೂರ್ತಿ, ಚಲನಚಿತ್ರ ನಟ ಹಾಗೂ ರಾಜ್ಯಸಭಾ ಎಂಪಿ ಜಗ್ಗೇಶ್ ಸೇರಿದಂತೆ ರಾಜ್ಯ ಸಭಾ ಸದಸ್ಯರ ತಂಡ ಭಾನುವಾರ…
