ಚೆನ್ನೈ:ಐಪಿಎಲ್ನಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ. ಮೊದಲು…
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
-
-
ಮಡಿಕೇರಿ:ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಮೈದಾನದಲ್ಲಿ ಆಯೋಜಿತ 26ನೇ ವರ್ಷದ ಕೊಡವ ಕೌಟುಂಬಿಕ ಚೇನಂಡ ಕಪ್ ಹಾಕಿ ನಮ್ಮೆಯಲ್ಲಿ ಕುಲ್ಲೇಟಿರ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿ ಪ್ರತಿಷ್ಠಿತ ಟ್ರೋಫಿಗೆ…
-
ನವದೆಹಲಿ: ಮಹಿಳಾ ಟಿ20 ವಿಶ್ವಕಪ್ 2026 ಟೂರ್ನಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡವನ್ನು ಪ್ರಕಟಿಸಿದೆ. ಜೂನ್ 14 ರಿಂದ ಆರಂಭವಾಗಲಿರುವ ಈ ಮಹಾ ಸಮರಕ್ಕೆ…
-
ಸುಳ್ಯ:ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕಾಗಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಹಾಗೂ ಎ.ಒ.ಎಲ್.ಇ.ಕಮಿಟಿ ಬಿ ಅಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ.ಅವರು ಧನಸಹಾಯ ನೀಡಿದ್ದಾರೆ.…
-
ಸುಳ್ಯ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ.2 ರಂದು ಪ್ರತಿಷ್ಟಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮಗಳು ನಡೆಯಿತು. ಬೆಳಿಗ್ಗೆ 8 ರಿಂದ 12…
-
ಪುತ್ತೂರು:ಈ ಬಾರಿ ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ.ಡಬಲ್ ಡಿಜಿಟ್ ಸಂಖ್ಯೆಯ ಬಿಜೆಪಿ ಶಾಸಕರು ವಿಧಾನಸಭೆ ಪ್ರವೇಶಿಸಲಿದ್ದಾರೆ ಎಂದು ಕೇರಳ ಬಿಜೆಪಿ ಮಾಜಿ…
-
ಸುಳ್ಯ: ಸುನ್ನೀ ಯುವ ಜನ ಸಂಘ (ಎಸ್.ವೈ.ಎಸ್) ರಾಜ್ಯ ಸಮಿತಿಯು ವತಿಯಿಂದ ನಡೆದ ಶತ ದಿನಗಳ ‘ಮಾದರಿ ಮದುವೆ’ ಅಭಿಯಾನದ ಸಮರೋಪ ಸಮಾರಂಭ ಮೇ.2ರಂದು ಪುತ್ತೂರು ಕಿಲ್ಲೆ…
-
ಜೈಪುರ:ಆರಂಭಿಕ ಬ್ಯಾಟರ್ಗಳಾದ ಕೆ.ಎಲ್.ರಾಹುಲ್ ಮತ್ತು ಪಾತುಮ್ ನಿಸ್ಸಾಂಕ ಅಮೋಘ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 7 ವಿಕೆಟ್ಗಳ ಗೆಲುವು ದಾಖಲಿಸಿದೆ. ಮೊದಲು…
-
ಸುಳ್ಯ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ.2 ರಂದು ಪ್ರತಿಷ್ಟಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮಗಳು ನಡೆಯಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಪೂರ್ವಾಹ್ನ…
-
ಸುಳ್ಯ:ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಸ್ವರ್ಣಕಲಾ ಎ.ಎಸ್.ಅಧಿಕಾರ ವಹಿಸಿಕೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾಗಿದ್ದ ದಯಾಮಣಿ.ಕೆ. ಅವರು ಎ.30ರಂದು ಸೇವೆಯಿಂದ ನಿವೃತ್ತರಾದ ಹಿನ್ನಲೆಯಲ್ಲಿ ಕಾಲೇಜಿನ ಅರ್ಥಶಾಸ್ತ್ರ…
