ವೆಲಿಂಗ್ಟನ್:ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲ ಇನಿಂಗ್ಸ್ನಲ್ಲಿ ಕಿವೀಸ್ ಕಲೆಹಾಕಿರುವ 368 ರನ್ಗೆ ಎದುರಾಗಿ ಎರಡನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ಗೆ 159…
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
-
-
Featuredಜಿಲ್ಲೆ
ಸಹಕಾರ ಕ್ಷೇತ್ರವು ದೇಶಕ್ಕೆ ಆರ್ಥಿಕ ಭದ್ರತೆ ನೀಡಿದೆ- ಸಹಕಾರ ಸಚಿವ ಲಕ್ಣ್ಮಣ ಸವದಿ:ರಾಜ್ಯ ಮಟ್ಟದ ಸಹಕಾರ ಸಪ್ತಾಹ ಸಮಾರೋಪ
ಮಂಗಳೂರು:ದೇಶದ ಆರ್ಥಿಕತೆಗೆ ಶಕ್ತಿ ನೀಡಿರುವ ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬೆಳೆಸಿ ಮುಂದಿನ ತಲೆಮಾರಿಗೆ ಕೊಂಡೊಯ್ಯಬೇಕು ಎಂದುಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು. 73ನೇ ಸಹಕಾರ ಸಪ್ತಾಹದ ಅಂಗವಾಗಿ…
-
ಮಂಗಳೂರು:ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘದಜೇನು ಉತ್ಪನ್ನಗಳ ಪ್ರಚಾರ ಮತ್ತು ಮಾರಾಟಕ್ಕೆ ಸಿದ್ಧಪಡಿಸಲಾದ ‘ಮಾರಾಟ ಮತ್ತು ಪ್ರದರ್ಶನ ವಾಹನ’ವನ್ನು ಸಹಕಾರ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿದರು.73ನೇ…
-
ಮಂಗಳೂರು: ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಸಹಕಾರ ಸಚಿವ ಲಕ್ಷ್ಮಣ…
-
ಸುಳ್ಯ:ಜಿಲ್ಲಾ ಸಾರ್ವಜನಿಕ ಗ್ರಂಥಾಲಯ ಮಂಗಳೂರು ಇದರ ಅಧೀನದಲ್ಲಿರುವ ಸುಳ್ಯ ಶಾಖಾ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಯಿತು. ಗ್ರಂಥಾಲಯ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಪುಸ್ತಕ ಪ್ರದರ್ಶನವನ್ನು ಹಿರಿಯ…
-
ಶೇಣಿ:ಶೇಣಿಯ ಎಂಎಸ್ಕೆ ತಂಡದ ವತಿಯಿಂದ ವಾಲಿಬಾಲ್ ಪಂದ್ಯಾಟವು ಕುಳ್ಳಾಜೆ ಎಂ.ಎಸ್.ಕೆ ಮೈದಾನದಲ್ಲಿ ನಡೆಯಿತು.ಪಂದ್ಯಾಟದ ಉದ್ಘಾಟನೆಯನ್ನು ಸಂಘದ ಸ್ಥಾಪಕ ಅಧ್ಯಕ್ಷ ವಿಶ್ವನಾಥ ಮೋಟುಕಾನ ನೆರವೇರಿಸಿದರು.ಬೆಳ್ಳಾರೆಯ ಮೂಡಾಯಿತೋಟ ಭೀಮರಾವ್ ಸೇವಾ…
-
ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಎಡನೀರು ಮಠಕ್ಕೆ ಭೇಟಿ ನೀಡಿದರು. ರಾಜ್ಯ ಮುಖ್ಯಮಂತ್ರಿಯಾದ ಬಳಿಕ ಕಾಸರಗೋಡಿಗೆ ಮೊದಲ ಬಾರಿ…
-
ಸುಳ್ಯ:ಬಿಜೆಪಿ ಸುಳ್ಯ ಮಂಡಲ ಸಮಿತಿ, ಸುಳ್ಯ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ರಾಜ್ಯ ಸರಕಾರದ ವಿರುದ್ಧ’ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ ‘ಪ್ರತಿಭಟನಾ ಪಾದಯಾತ್ರೆ ಮತ್ತು ಹಕ್ಕೊತ್ತಾಯ ಸಭೆ…
-
ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೊಸದಾಗಿ ಆರಂಭಿಸಲಾದ 16 ಇಂದಿರಾ ಕ್ಯಾಂಟೀನ್ಗಳನ್ನು ಮುಖ್ಯಮಂತ್ರಿ ಡಿ.ಕೆ.…
-
ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.ಜಿಲ್ಲಾ ಕಾಂಗ್ರೆಸ್ ಸದಸ್ಯ ನಂದರಾಜ್ ಸಂಕೇಶ್ ಸಂಸ್ಮರಣಾ ಭಾಷಣ…
