ಸುಳ್ಯ:ಸುಳ್ಯ ತಾಲೂಕಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ಜಮೆಯಲ್ಲಿ ಕೃಷಿಕರಿಗೆ ಕಡಿಮೆ ಮೊತ್ತ ಪಾವತಿಯಾಗಿದೆ ಎಂಬ ವಿಚಾರದ ಕುರಿತು ಚರ್ಚಿಸಲು ಶಾಸಕಿ ಭಾಗೀರಥಿ ಮುರುಳ್ಯ…
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
-
Featuredತಾಲೂಕು
-
Featuredಗ್ರಾಮೀಣ
ದೇವರಗುಂಡ- ಬನಾರಿ ಸಂಪರ್ಕ ರಸ್ತೆಯ ಕರ್ನಾಟಕದ ಭಾಗ ದುರಸ್ಥಿಗೆ ಶಾಸಕರಿಗೆ ಮನವಿ: ಸಂಪೂರ್ಣ ಎಕ್ಕುಟ್ಟಿ ಹೋಗಿರುವ ಗಡಿ ರಸ್ತೆ- ಸಚಿವರಲ್ಲಿ ಮಾತನಾಡಿ ರಸ್ತೆ ಅಭಿವೃದ್ಧಿಗೆ ಪ್ರಯತ್ನ- ಶಾಸಕಿ ಭಾಗೀರಥಿ ಮುರುಳ್ಯ ಭರವಸೆ
ಸುಳ್ಯ:ಕರ್ನಾಟಕ ಕೇರಳ ಗಡಿ ಪ್ರದೇಶವಾದ ದೇವರಗುಂಡ- ಬನಾರಿ ಸಂಪರ್ಕಿಸುವ ರಸ್ತೆಯ ಕರ್ನಾಟಕದ ಭಾಗ ದೇವರಗುಂಡ- ಮುಗೇರು ರಸ್ತೆ ದುರಸ್ತಿ ಪಡಿಸಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ…
-
ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಜ.06ರ ಮಂಗಳವಾರ ಬೆಳಗ್ಗೆ 9 ರಿಂದ11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.ಜನರು ತಮ್ಮ…
-
Featuredಸಾಂಸ್ಕೃತಿಕ
ಸುಳ್ಯೋತ್ಸವದ ಎರಡನೇ ದಿನ ಮೋಡಿ ಮಾಡಿದ ನವೀನ್ ಸಜ್ಜು: ಸಂಸದ ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಶುಭ ಹಾರೈಕೆ:ಸುಳ್ಯ ರತ್ನ, ರೈಸಿಂಗ್ ಸ್ಟಾರ್ ಅವಾರ್ಡ್ ಪ್ರದಾನ
ಸುಳ್ಯ:ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ. ಸಾರಥ್ಯದಲ್ಲಿ ನಡೆದ 3ನೇ ವರ್ಷದ ‘ಸುಳ್ಯೋತ್ಸವದ ಎರಡನೇ ದಿನ ಸಾಂಸ್ಕೃತಿಕ ಸಂಭ್ರಮದಲ್ಲಿ ನವೀನ್ ಸಜ್ಜು…
-
ಇತರ
ಸುಳ್ಯ ಜಾತ್ರೋತ್ಸವದ ಪ್ರಯುಕ್ತ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ನಲ್ಲಿ ಬೆಳ್ಳಿ ಖರೀದಿ ಹಬ್ಬ: ಜ.5ರಿಂದ 15ರ ತನಕ ನಡೆಯಲಿದೆ ಬೆಳ್ಳಿ ಖರೀದಿ ಹಬ್ಬ
ಸುಳ್ಯ:ಸುಳ್ಯದ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಸ್ವರ್ಣಂ ಜ್ಯುವೆಲ್ಸ್ ಆರಂಭವಾದ ಬಳಿಕ ಹೊಸ ಹೊಸ ಆಕರ್ಷಕ ಆಫರ್ಗಳನ್ನು ನೀಡುವ ಮೂಲಕ ಸುಳ್ಯದ ಮನೆ ಮಾತಾಗಿದೆ. ವಿಶೇಷ ಆಫರ್ಗಳನ್ನು ನೀಡುವ…
-
ಸುಳ್ಯ:ಸುಳ್ಯ ಬ್ರಹ್ಮರಗಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 48 ನೇ ವರ್ಷದ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಮತ್ತು ರಂಗಪೂಜೆ ಮಹೋತ್ಸವ ಭಕ್ತಿ ಸಂಭ್ರಮದಿಂದ ಜರುಗಿತು. ಪೂರ್ವಾಹ್ನ 24…
-
ಸುಳ್ಯ: ಕರ್ನಾಟಕ ಅಗ್ನಿ ಶಾಮಕದಳ ಮತ್ತು ತುರ್ತು ಸೇವೆಗಳು ಸುಳ್ಯ ಅಗ್ನಿ ಶಾಮಕ ದಳ ಮತ್ತು ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ಅಗ್ನಿ…
-
ರಾಜ್ಕೋಟ್: ವಿಜಯ್ ಹಜಾರೆ ಟ್ರೋಫಿಯಲ್ಲಿ ಭಾರತ ಕ್ರಿಕೆಟ್ ತಂಡದ ಅನುಭವಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಸ್ಫೋಟಕ ಶತಕ ಸಿಡಿಸುವ ಮೂಲಕ ಮಿಂಚಿದ್ದಾರೆ. ರಾಜ್ಕೋಟ್ನ ನಿರಂಜನ್ ಶಾ…
-
Featuredಇತರ
ಕೆ.ವಿ.ಜಿ ಅಮರ ಜ್ಯೋತಿ ಪಿ.ಯು ಕಾಲೇಜಿನಲ್ಲಿ ಏ.ಜೆ ಸ್ಕಾಲರ್ಶಿಪ್ ಪರೀಕ್ಷೆ:300ಕ್ಕೂ ಹೆಚ್ಚು ಮಂದಿ ಪರೀಕ್ಷೆಗೆ ಹಾಜರು.
ಸುಳ್ಯ:10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೆವಿಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ವತಿಯಿಂದ ಏ.ಜೆ. ಸ್ಕಾಲರ್ಶಿಪ್ ಪರೀಕ್ಷೆ ಜ.4ರಂದು ನಡೆಯಿತು. 300ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು…
-
ಸುಳ್ಯ:ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ. ಸಾರಥ್ಯದಲ್ಲಿ 3ನೇ ವರ್ಷದ ‘ಸುಳ್ಯೋತ್ಸವ 2026’ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಕಲಾವೇದಿಕೆಯಲ್ಲಿ…
