ಸುಳ್ಯ:ರಾಜ್ಯದಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಮೊದಲ ಹಂತ ಮುಗಿದು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 11,868 ಮಂದಿ…
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
-
Featuredತಾಲೂಕು
-
ಧಾರ್ಮಿಕ
ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ:ದೇವರ ಮುಂದೆ ಸತ್ಯ ಪ್ರಮಾಣ ಮಾಡಲು ನಿರ್ಧಾರ: ಡಾ.ದೇವಿಪ್ರಸಾದ್ ಕಾನತ್ತೂರ್ ಹೇಳಿಕೆ
ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಹಾಗು ವ್ಯವಸ್ಥಾಪನಾ ಸಮಿತಿಯ ಮೇಲಿನ ಆರೋಪದ ಕುರಿತು ಸತ್ಯಪ್ರಮಾಣ ಮಾಡಲು ನಿರ್ಧರಿಸಿದ್ದೇನೆ ಎಂದು ವ್ಯವಸ್ಥಾಪನಾ…
-
ಬೆಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಭಾಗವಾಗಿ ರಾಜ್ಯದ ಕರಡು ಮತದಾರರ ಪಟ್ಟಿಯು ಆಗಸ್ಟ್ 24ರ ಸೋಮವಾರ ಪ್ರಕಟವಾಗಲಿದೆ.ರಾಜ್ಯದ ಒಟ್ಟು 5.54 ಕೋಟಿ ಮತದಾರರ ಪೈಕಿ, 4.46…
-
ಗುರುವಾಯೂರು: ಕೇರಳಂನ ಪ್ರಸಿದ್ಧ ಗುರುವಾಯೂರು ಶ್ರೀ ಕೃಷ್ಣ ದೇವಾಲಯದಲ್ಲಿ ಭಾನುವಾರ(ಆಗಸ್ಟ್ 23) 416 ಮದುವೆಗಳು ನಡೆದಿವೆ. ದೇವಾಲಯದಲ್ಲಿ ಈವರೆಗೆ ಒಂದೇ ದಿನದಲ್ಲಿ ನಡೆದ ಅತ್ಯಧಿಕ ಮದುವೆಗಳ ಸಂಖ್ಯೆ…
-
ಕೊಲಂಬೊ:ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ಮಧ್ಯೆಯ 2ನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಕನ್ನಡಿಗ ದೇವದತ್ತ ಪಡಿಕ್ಕಲ್ ಮತ್ತೊಮ್ಮೆ ಮಿಂಚಿದರು. ಪಡಿಕಲ್ ಶತಕ ಮತ್ತು…
-
Featuredಇತರ
ಆ.26 ರಂದು ಸ್ವಸ್ತಿಕ್ ಕಂಪ್ಯೂಟರ್ಸ್ನ ವಿಸ್ತೃತ ಮಳಿಗೆ ಸ್ವಸ್ತಿಕ್ ಲ್ಯಾಪ್ಟಾಪ್ ಶೋರೂಂ ಶುಭಾರಂಭ:ವೈವಿಧ್ಯ ಲ್ಯಾಪ್ಟಾಪ್ಗಳ ಮಹಾಮೇಳ- ಆಕರ್ಷಕ ಆಫರ್
ಸುಳ್ಯ:ಕಂಪ್ಯೂಟರ್ ಮತ್ತು ಲ್ಯಾಪ್ಟಾಪ್ಗಳ ಮಾರಾಟ ಮತ್ತು ಸರ್ವೀಸ್ನಲ್ಲಿ ತನ್ನದೇ ಛಾಪು ಮೂಡಿಸಿ ಮನೆ ಮಾತಾದ ಸುಳ್ಯ ರಥಬೀದಿಯ ಸ್ವಸ್ತಿಕ್ ಕಂಪ್ಯೂಟರ್ಸ್ನ ವಿಸ್ತೃತ ಮಳಿಗೆ ‘ಸ್ವಸ್ತಿಕ್ ಲ್ಯಾಪ್ಟಾಪ್’ ಶೋರೂಂ…
-
Featuredಇತರ
‘ನಿಮ್ಮವರಲ್ಲೊಬ್ಬನಾಗಿ ಸ್ವೀಕರಿಸಿದ್ದಕ್ಕೆ ಕೃತಜ್ಞತೆಗಳು…ಸುಳ್ಯದ ಜನರ ಪ್ರೀತಿ ಮರೆಯಲು ಸಾಧ್ಯವಿಲ್ಲ’- ಎನ್.ಮಂಜುನಾಥ್
ಸುಳ್ಯ:’ಎಲ್ಲೋ ಹುಟ್ಟಿ ಬೆಳೆದು, ಎಲ್ಲೋ ಶಿಕ್ಷಣ ಪಡೆದು ಉದ್ಯೋಗಿಯಾಗಿ ಇಲ್ಲಿಗೆ ಬಂದ ನನ್ನನ್ನು ನಿಮ್ಮವರಲ್ಲೊಬ್ಬನಾಗಿ ಸ್ವೀಕರಿಸಿರುವುದಕ್ಕೆ ಕೃತಜ್ಞತೆಗಳು. ಸುಳ್ಯದ ಜನರು ನೀಡಿದ ಪ್ರೀತಿ ವಿಶ್ವಾಸ ಎಂದಿಗೂ ಮರೆಯಲು…
-
Featuredತಾಲೂಕು
ಅರಣ್ಯ ಇಲಾಖೆಯ ಸುಬ್ರಹ್ಮಣ್ಯ ಉಪವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾದ ಅಧಿಕಾರಿಗಳಿಗೆ ಬೀಳ್ಕೊಡುಗೆ: ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಗಿರೀಶ್.ಆರ್,ವಿಮಲ್ ಬಾಬು ಅವರಿಗೆ ಸನ್ಮಾನ, ಬೀಳ್ಕೊಡುಗೆ
ಸುಳ್ಯ:ಅರಣ್ಯ ಇಲಾಖೆಯ ಸುಬ್ರಹ್ಮಣ್ಯ ಉಪವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಸುಳ್ಯ ಕೇರ್ಪಳದ ಬಂಟರ ಭವನದಲ್ಲಿ ನಡೆಯಿತು. ಸುಳ್ಯ ವಲಯ ಅರಣ್ಯಾಧಿಕಾರಿಗಳಾಗಿ…
-
ಸೋಣಂಗೇರಿ: ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ವತಿಯಿಂದ ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಶ್ರೀ ಕೃಷ್ಣ ಭಜನಾ ಮಂದಿರದ ವಠಾರದಲ್ಲಿ…
-
ಇತರ
ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ಪ್ರಶಸ್ತಿ
ಸುಳ್ಯ:ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘಕ್ಕೆ 2025 -26ನೇ ಸಾಲಿನ ದ .ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ. ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ…
