ಸುಬ್ರಹ್ಮಣ್ಯ:ಸುಬ್ರಹ್ಮಣ್ಯದ ಇಂಜಾಡಿ ಬಳಿ ರಿಕ್ಷಾ ಪಲ್ಟಿಯಾಗಿ ಗಂಭೀರ ಗಾಯಗೊಂಡು ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಮೃತಪಟ್ಟವರು. ಮಾ.3 ರಾತ್ರಿ ಇಂಜಾಡಿ ಬಳಿ ಅಟೋದಲ್ಲಿ ಹೋಗುತ್ತಿರುವಾಗ ರಿಕ್ಷಾ ಅಪಘಾತವಾಗಿ ಗಂಭೀರ ಗಾಯಗೊಂಡರು.ಇವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
previous post









