ಪೆರಾಜೆ: ರಾಷ್ಟ್ರೀಯ ಹೆದ್ದಾರಿ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಸ್ಕೂಟಿ ಮತ್ತು ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ನವೀನ್(23) ಮೃತಪಟ್ಟವರು ಎಂದು ತಿಳಿದು ಬಂದಿದೆ. ನವೀನ್ ಸುಳ್ಯದಲ್ಲಿ ಐಟಿಐ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನನ್ನು ಸುಳ್ಯದ ಆಸ್ಪತ್ರೆಗೆ ಕರೆ ತರಲಾದರೂ ಮೃತಪಟ್ಟರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post