ಸುಳ್ಯ:ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಆಯುಧಪೂಜಾ ಕಾರ್ಯಕ್ರಮ ಅ.21 ರಂದು ನಡೆಯಿತು.ಶಾಸಕಿ ಭಾಗೀರಥಿ ಮುರುಳ್ಯ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ವ್ಯವಸ್ಥಾಪಕರಾದ ಹರೀಶ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಂದರಯ್ಯ, ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಇ.ಇ. ರುಕ್ಮಾಂಗದ,ಯುವಜನ ಸೇವಾ ಕ್ರೀಡಾಧಿಕಾರಿ ದೇವರಾಜ ಮುತ್ಲಾಜೆ ಸಹಿತ ಅಧಿಕಾರಿಗಳು, ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.