ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿ ಮಾಡಿದರು. ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಗಣೇಶ ಚೌತಿಯ ಶುಭಾಶಯ ಕೋರಿದರು. ಬಳಿಕ ಮಾತುಕತೆ ನಡೆಸಿದರು. ಬಿಜೆಪಿ ಸಾಮಾಜಿಕ ಜಾಲ ವಿಭಾಗದ ಪ್ರಸಾದ್ ಕಾಟೂರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.