ಸುಳ್ಯ:ಸುಳ್ಯ ಶ್ರೀರಾಮ ಪೇಟೆಯ ಶ್ರೀರಾಮ ಮಂದಿರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ.ಫೆ.28ರಂದು ಭಜನೋತ್ಸವ ನಡೆಯಿತು. ಬೆಳಿಗ್ಗೆ 6ರಿಂದ ಸಂಜೆ 6ರ ತನಕ ತಾಲೂಕಿನ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಿತು. ಜ26 ರಿಂದ ಆರಂಭಗೊಂಡು ಮೂರು ದಿನಗಳ ಕಾಲ ವಿಜ್ರಂಭಣೆಯಿಂದ ಶ್ರೀರಾಮ ಮಂದಿರದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









