ಗುತ್ತಿಗಾರು:ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಬಾಕಿಲ ರಸ್ತೆಯು 20ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಸುಮಿತ್ರ ಮೂಕಮಲೆ, ಭಾಜಪಾ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಬಿ.ಕೆ.ಬೆಳ್ಳಪ್ಪ ಗೌಡ, ಕಿಶೋರ ಪೈಕ,ಮಹೇಶ ರೈ ಮೇನಾಲ ಸಹಿತ ಹಲವಾರು ಪ್ರಮುಖರು,ಕಾರ್ಯಕರ್ತರು,ರಸ್ತೆಯ ಫಲಾನುಭವಿಗಳು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post






