ಸುಳ್ಯ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು. ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಮಹಿಳಾ ಕಾಲೇಜು ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.