ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗು ಸುಳ್ಯದ ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ.ಬಿಜೆಪಿ ಮುಖಂಡರಾದ

ಎಸ್.ಎನ್.ಮನ್ಮಥ, ಹರೀಶ್ ಕಂಜಿಪಿಲಿ,ರಾಕೇಶ್ ರೈ ಕೆಡೆಂಜಿ,ಸುಬೋದ್ ಶೆಟ್ಟಿ ಮೇನಾಲ, ಸಂತೋಷ್ ಜಾಕೆ, ಶ್ರೀನಾಥ್ ರೈ ಬಾಳಿಲ, ಗಣೇಶ್ ಉದನಡ್ಕ, ಪ್ರಸಾದ್ ಕಾಟೂರು, ಕುಶಾಲಪ್ಪ ಪೆರುವಾಜೆ,ಸತ್ಯಕುಮಾರ್ ಪೆರುವಾಜೆ, ಸುನಿತ್ ಸಂಪಾಜೆ ಮತ್ತಿತರರು ಭಾಗವಹಿಸಿದ್ದರು.
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜ, ಸಂಜೀವ ಮಠಂದೂರು ಮತ್ತಿತ್ತರ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.










