ಸಂಪಾಜೆ:ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಬಂಗ್ಲೆಗುಡ್ಡೆ ಎಂಬಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಕಾಡಿಗೆ ಹಬ್ಬಿಕೊಂಡ ಬೆಂಕಿಯಿಂದ ಬಿದಿರಿನ ಹಿಂಡು ಸಹಿತ ಮರಗಿಡಗಳು ಹೊತ್ತಿ ಉರಿದಿದೆ. ಅಗ್ನಿಶಾಮಕ ದಳ ಆಗಮಿಸಿ ನೀರು ಹಾಯಿಸಿ ಬೆಂಕಿ ನಂದಿಸಿತು. ಮಳೆ ಸುರಿದದು ಕೂಡ ಬೆಂಕಿ ಬೇಗನೇ ನಂದಲು ಸಹಾಯಕವಾಯಿತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.