ಬೆಳ್ತಂಗಡಿ: ಲೋಕಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆರಿಯ ಗ್ರಾಮದ ಬಾಂಜಾರುಮಲೆ ಮತಗಟ್ಟೆಯಲ್ಲಿ ಶೇಕಡಾ ನೂರು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.111 ಮತದಾರರ ಪೈಕಿ ಎಲ್ಲರೂ ಮತದಾನ ಮಾಡುವ ಮೂಲಕ ಶೇಕಡಾ ನೂರು ಮತದಾನವಾಗಿದೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post