ಸುಳ್ಯ: ಬನ ತುಳು ಚಲನಚಿತ್ರ ಬಿಡುಗಡೆ ಕಾರ್ಯಕ್ರಮ ಸುಳ್ಯದ ಭಾರತ್ ಸಿನಿಮಾ ಮಂದಿರದಲ್ಲಿ ನಡೆಯಿತು.ಮನೋಹರ್ ರೈ ನಿರ್ಮಾಪಕ ಹಾಗು ನಿತಿನ್ ರೈ ಕುಕ್ಕುವಳಿ ನುಳಿಯಲು ನಿರ್ದೇಶನದಲ್ಲಿ ದಕ್ಷಿಣ ಕನ್ನಡ ಉಡುಪಿಯಲ್ಲಿ ಹಾಗೂ ಕುಂದಾಪುರದಲ್ಲಿ ಇಂದು ಬಿಡುಗಡೆಯಿತು. ಮುಖ್ಯ ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ
ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್, ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎನ್ ಎ ರಾಮಚಂದ್ರ,ಎಂ ವೆಂಕಪ್ಪ ಗೌಡ, ಬಂಟರ ಸಂಘದ ಗೌರವಾಧ್ಯಕ್ಷ ಎನ್. ಜಯಪ್ರಕಾಶ್ ರೈ,ಸುಳ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ,ವರ್ತಕರ ಸಂಘದ ಅಧ್ಯಕ್ಷ ಪಿ.ಬಿ. ಸುಧಾಕರ ರೈ, ಬಂಟರ ಸಂಘದ ಅಧ್ಯಕ್ಷ ಸುಭಾಷ್ಚಂದ್ರ ರೈ,
ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಸದಸ್ಯ ರಂಜಿತ್ ರೈ ಮೇನಾಲ,
ನಯನ್ ರೈ ಮೇನಾಲ,ಚೈತ್ರಾ ಯುವತಿ ಮಂಡಲ ಅಧ್ಯಕ್ಷೆ ಶಶ್ಮಿ ಭಟ್ ಅಜ್ಜಾವರ ಮತ್ತಿತರರು ಭಾಗವಹಿಸಿದ್ದರು.ಕೀರ್ತನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಂಜಿತ್ ರೈ ಮೇನಾಲ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.









