ಮೈಸೂರು: ಮೈಸೂರಿನ ಕಲೆಮನೆ ಸಭಾಂಗಣದಲ್ಲಿ ನಡೆದ 29ನೇ ಅಂತಾರಾಷ್ಟ್ರೀಯ ನಿರಂತರ ಕಲೆಮನೆ ಉತ್ಸವದ ಸಂದರ್ಭದಲ್ಲಿ ನಡೆದ ಭರತನಾಟ್ಯ ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಗುರುದೇವ ಲಲಿತಕಲಾ ಅಕಾಡಮಿ ಯ ಗುರು ಡಾ ಚೇತನ ರಾಧಾಕೃಷ್ಣ ಅವರ ಶಿಷ್ಯೆಯರಾದ ನವ್ಯಶ್ರಿ ಬಿ ಎಂ ಪ್ರಥಮ ಬಹುಮಾನ, ಐನ ಸೋಮಯ್ಯ ಪ್ರಥಮ ಬಹುಮಾನ ಮತ್ತು ಶಮಿತಾ ಕೆ ಸಮಾಧಾನಕರ ಬಹುಮಾನ ಪಡೆದಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.