ಕಲ್ಲಪಳ್ಳಿ: ಕಲ್ಲಪಳ್ಳಿಯ ಭಾಸ್ಕರ ಬಾಟೋಳಿ (ವಾಸು) ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಅಸೌಖ್ಯದಿಂದ ಚಿಕಿತ್ಸೆಯಲ್ಲಿದ್ದ ಅವರು ತಡರಾತ್ರಿ ಕೇರಳದ ಪೂಡಂಕಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ ಪುಷ್ಪಾವತಿ, ಪುತ್ರಿ ಅನೂಷ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post