ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರು ಅಧಿಕಾರ ಹಸ್ತಾಂತರಿಸಿದರು.
ನೂತನ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿತ್ತು. ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
previous post