ಬೆಳ್ಳಾರೆ:ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ನ ವಸಂತ ಸಂಭ್ರಮದ ಪ್ರಯುಕ್ತ ಸಾಂಸ್ಕೃತಿಕ ಸಂಭ್ರಮ ನಡೆಯಿತು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಅಂಗನವಾಡಿ, ಎಲ್ಕೆಜಿ, ಯುಕೆಜಿ, ಪ್ರಾಥಮಿಕ, ಪ್ರೌಢ, ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ
ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಂಜೆ 7 ರಿಂದ ಕಾಪಿಕಾಡ್, ವಾಮಂಜೂರು, ಸಾಯಿ ಅಭಿನಯದ ತುಳು ಹಾಸ್ಯಮಯ ನಾಟಕ ಏರ್ಲಾ ಗ್ಯಾರಂಟಿ ಅತ್ತ್ ಪ್ರದರ್ಶನಗೊಳ್ಳಲಿದೆ.