ಸುಳ್ಯ:ಸುಳ್ಯ ಸೀಮೆಯ ದೇವಸ್ಥಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲದಲ್ ಎಜ್ಯುಕೇಷನ್ನ ಕಮಿಟಿ ಬಿ ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ. ವಿ.ಮತ್ತು ಮನೆಯವರು ಶ್ರೀ ಮಲ್ಲಿಕಾರ್ಜುನ ದೇವರ ಮೂಲ ಅಂಗಕ್ಕೆ ಚಿನ್ನದ ತ್ರಿನೇತ್ರ ಸಹಿತ ಬೆಳ್ಳಿಯ ಕವಚ ಸಮರ್ಪಣೆ ಮಾಡಲಿದ್ದಾರೆ.ಅ.7ರಂದು ಮಧ್ಯಾಹ್ನ 12 ಗಂಟೆಗೆ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post















