ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿಯ ಶ್ರೀ ಉಳ್ಳಾಕುಲು ಧೂಮಾವತಿ ದೈವದ ಕಾಲಾವಧಿ ನೇಮೋತ್ಸವ ಡಿಸೆಂಬರ್ 6 ಮತ್ತು 7ರಂದ ನಡೆಯಲಿದೆ.ಡಿ.6ರಂದು ರಾತ್ರಿ 8 ಗಂಟೆಗೆ ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮದ ಬಳಿಕ ಭಜನಾ ಕಾರ್ಯಕ್ರಮ, ಅನ್ನ ಸಂತರ್ಪಣೆ ನಡೆದು ಡಿ.7ರಂದು ಬೆಳಿಗ್ಗೆ 6 ಗಂಟೆಗೆ ಶ್ರೀ ಉಳ್ಳಾಕುಲು ದೈವದ ನೇಮ ಗಂಟೆ 10ರಿಂದ ಶ್ರೀ ಧೂಮಾವತಿ ದೈವದ ನೇಮ, ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.